
Today Rashibhavishy: ಇಂದಿನ ದಿನ ಭವಿಷ್ಯ: ಈ ದಿನ ಶಿವ, ಪಾರ್ವತಿ, ಸುಬ್ರಹ್ಮಣ್ಯ ಸ್ವಾಮಿ ಆರಾಧನೆ ಮಾಡಿ..
ಶುಭೋದಯ ಓದುಗರೇ, ಇಂದಿನ ಪಂಚಾಂಗ ಏನಿದೆ? ಈ ದಿನದ ವಿಶೇಷತೆ ಏನು? ದ್ವಾದಶ ರಾಶಿಗಳ ಭವಿಷ್ಯವೇನು?
ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಶುಕ್ರವಾರ, ತ್ರಯೋದಶಿ ತಿಥಿ, ಕೃತ್ತಿಕಾ ನಕ್ಷತ್ರ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕೃತ್ತಿಕಾ ನಕ್ಷತ್ರ ಶುಭ ಕಾರ್ಯಕ್ಕೆ ಒಳ್ಳೆಯದು. ಈ ನಕ್ಷತ್ರ ಇದ್ದಾಗ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಬೇಕು. ಮಾಸ ಶಿವರಾತ್ರಿ ಇರುವುದರಿಂದ ಶಿವನ ಆರಾಧನೆ ಮಾಡಿ. ಈಶ್ವರನಿಂದ ಜ್ಞಾನ, ಪಾರ್ವತಿಯಿಂದ ಬಲ ಹೆಚ್ಚಾಗುತ್ತದೆ. ಸುಬ್ರಹ್ಮಣ್ಯ ಸ್ವಾಮಿಯಿಂದ ನಮ್ಮ ಬುದ್ಧಿ ಹೆಚ್ಚಾಗುತ್ತದೆ. ನಿಮ್ಮ ಮನಸ್ಸಿನ ಮಂಗಲಕ್ಕಾಗಿ ಈಶ್ವರನಿಗೆ ರುದ್ರಾಭಿಷೇಕ ಮಾಡಿಸಿ.
ಇದನ್ನೂ ವೀಕ್ಷಿಸಿ: ಮಹದೇವಪ್ಪನೂ ಕನ್‌ವರ್ಟ್, ಕಾಕಾ ಪಾಟಿಲನೂ ಕನ್‌ವರ್ಟ್, ಮತಾಂತರ ನಿಷೇಧ ವಾಪಸ್‌ಗೆ ಯತ್ನಾಳ್ ತಿರುಗೇಟು!