Panchanga: ಇಂದಿನ ರಾಶಿ ಭವಿಷ್ಯ..ಈ ದಿನ ಸುಬ್ರಹ್ಮಣ್ಯ ಸ್ವಾಮಿ ಆರಾಧನೆ ಮಾಡಿ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಏನಿದೆ? ಈ ದಿನದ ವಿಶೇಷತೆ ಏನು? ದ್ವಾದಶ ರಾಶಿಗಳ ಭವಿಷ್ಯವೇನು?
 

Share this Video
  • FB
  • Linkdin
  • Whatsapp

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ ಮಾಸ, ಶುಕ್ಲ ಪಕ್ಷ, ಮಂಗಳವಾರ, ದ್ವಿತೀಯ ತಿಥಿ, ಪುನರ್ವಸು ನಕ್ಷತ್ರ. 

ಇಂದು ಅಮ್ಮನವರ ಅಥವಾ ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ. ಅಮ್ಮನವರ ದೇವಸ್ಥಾನದಲ್ಲಿ ಮಣ್ಣಿನ ಹಣತೆಯಲ್ಲಿ ತುಪ್ಪದ ದೀಪ ಹಚ್ಚಿ. ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪಂಚಾಮೃತ ಅಭಿಷೇಕವನ್ನು ಮಾಡಿಸಿ.ಇದರಿಂದ ನಿಮಗೆ ಒಳಿತಾಗಲಿದೆ.

ಇದನ್ನೂ ವೀಕ್ಷಿಸಿ: ಫಾದರ್ಸ್ ಡೇ ಸ್ಪೆಷಲ್ ಫೋಟೋ ಹಂಚಿಕೊಂಡ ಸಿಂಡ್ರೆಲಾ: ಮೈ ಡ್ಯಾಡಿ ಈಸ್ ಮೈ ಹೀರೋ ಎಂದ ರಾಧಿಕಾ

Related Video