Panchang: ಇಂದು ವಿದ್ಯಾಭ್ಯಾಸಕ್ಕೆ ಅನುಕೂಲ ದಿನ; ಬುಧಾನುಗ್ರಹ ಸಾಧ್ಯ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಏನಿದೆ? ಈ ದಿನದ ವಿಶೇಷತೆ ಏನು? ದ್ವಾದಶ ರಾಶಿಗಳ ಭವಿಷ್ಯವೇನು?

First Published Jun 28, 2023, 10:33 AM IST | Last Updated Jun 28, 2023, 10:33 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ಬುಧವಾರ, ದಶಮಿ ತಿಥಿ,ಚಿತ್ತಾ ನಕ್ಷತ್ರ .  

ಈ ದಿನ ಉತ್ತಮ ತಿಥಿಹಾಗೂ ನಕ್ಷತ್ರ ಇದ್ದು, ಬುಧನ ಆರಾಧನೆಯಿಂದ ವಿದ್ಯೆಗೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ಯಶಸ್ಸು ಗಳಿಸಬಹುದು. ಇದಕ್ಕಾಗಿ ಹೆಚ್ಚಿನ ಅಧ್ಯಯನದಲ್ಲಿ ತೊಡಗಬೇಕು ಎಂಬುದನ್ನು ವಿವರವಾಗಿ ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿದ್ದಾರೆ. ಇದರೊಂದಿಗೆ ದ್ವಾದಶ ರಾಶಿಗಳ ಇಂದಿನ ಫಲವನ್ನೂ, ವೀಕ್ಷಕರ ಪ್ರಶ್ನೆಗಳಿಗೆ ಉತ್ತರಗಳನ್ನೂ ಶಾಸ್ತ್ರಿಗಳು ನೀಡಿದ್ದಾರೆ. 

ಈ ತಪ್ಪುಗಳು ನಿಮ್ಮ ಅದೃಷ್ಟವನ್ನು ತಲೆಕೆಳಗು ಮಾಡಬಲ್ಲವು!