Panchang: ಇಂದು ರವಿ ಮೀನ ಸಂಕ್ರಮಣ; ಆತ್ಮಬಲ ಕೊಡಲಿರುವ ಸೂರ್ಯ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಏನಿದೆ? ಈ ದಿನದ ವಿಶೇಷತೆ ಏನು? ದ್ವಾದಶ ರಾಶಿಗಳ ಭವಿಷ್ಯವೇನು?

Share this Video
  • FB
  • Linkdin
  • Whatsapp

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಕೃಷ್ಣ ಪಕ್ಷ, ಬುಧವಾರ, ಅಷ್ಟಮಿ ತಿಥಿ, ಮೂಲ ನಕ್ಷತ್ರ.

 ಇಂದು ರವಿಯು ಮೀನ ರಾಶಿಯನ್ನು ಪ್ರವೇಶಿಸುತ್ತಿದ್ದಾನೆ. ಗುರುವಿನ ಮನೆಗೆ ರವಿ ಭೇಟಿಯಿಂದ ಏನೆಲ್ಲ ಬದಲಾವಣೆಗಳಾಗುತ್ತವೆ ಎಂಬುದನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿದ್ದಾರೆ. ಇದರೊಂದಿಗೆ ದ್ವಾದಶ ರಾಶಿಗಳ ಇಂದಿನ ಫಲವನ್ನೂ, ವೀಕ್ಷಕರ ಪ್ರಶ್ನೆಗಳಿಗೆ ಉತ್ತರಗಳನ್ನೂ ಶಾಸ್ತ್ರಿಗಳು ನೀಡಿದ್ದಾರೆ. 

ಯೂಟ್ಯೂಬಲ್ಲಿ ಅತಿ ಹೆಚ್ಚು ವೀಕ್ಷಣೆಗೊಳಗಾದ ಭಾರತದ ವಿಡಿಯೋ ಯಾವ್ದು ಗೊತ್ತಾ?

Related Video