Panchang: ಇಂದು ಮಂಗಲ ಕಾರ್ಯಗಳಿಗೆ ಉತ್ತಮ ತಾರಾನುಕೂಲ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಏನಿದೆ? ಈ ದಿನದ ವಿಶೇಷತೆ ಏನು? ದ್ವಾದಶ ರಾಶಿಗಳ ಭವಿಷ್ಯವೇನು?

Share this Video
  • FB
  • Linkdin
  • Whatsapp

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷ, ಬುಧವಾರ, ದಶಮಿ ತಿಥಿ, ಮೃಗಶಿರ ನಕ್ಷತ್ರ.

 ಉತ್ಕೃಷ್ಟವಾದ ಶುಭಫಲ ಸೂಚಿಸೋ ತಾರಾನುಕೂಲವಿದೆ. ಮಂಗಲ ಕಾರ್ಯಕ್ಕೆ ಅತ್ಯುತ್ತಮ ಮುಹೂರ್ತವಿದೆ. ತಾರಾನುಕೂಲ ಹೇಗಿರಬೇಕು ಎಂಬುದನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿದ್ದಾರೆ. ಇದರೊಂದಿಗೆ ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನೂ, ವೀಕ್ಷಕರ ಪ್ರಶ್ನೆಗಳಿಗೆ ಉತ್ತರಗಳನ್ನೂ ಶಾಸ್ತ್ರಿಗಳು ನೀಡಿದ್ದಾರೆ. 

ಮಾರ್ಚ್ 1, 2 ರಂದು ಆಕಾಶದಲ್ಲಿ ಗುರು ಶುಕ್ರಗಳ ಜೋಡಿ ಝಲಕ್

Related Video