Panchang: ಇಂದು ಷಷ್ಠಿ, ಸುಬ್ರಹ್ಮಣ್ಯನ ಆರಾಧನೆ ಮಾಡಿ..

ಶುಭೋದಯ ಓದುಗರೇ, ಇಂದಿನ ಪಂಚಾಂಗ ಏನಿದೆ? ಈ ದಿನದ ವಿಶೇಷತೆ ಏನು? ದ್ವಾದಶ ರಾಶಿಗಳ ಭವಿಷ್ಯವೇನು?

Share this Video
  • FB
  • Linkdin
  • Whatsapp

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ, ಸೋಮವಾರ, ಷಷ್ಠಿ ತಿಥಿ, ರೋಹಿಣಿ ನಕ್ಷತ್ರ.

ಷಷ್ಠಿ ಯುಕ್ತವಾಗಿರುವುದರಿಂದ ಸುಬ್ರಹ್ಮಣ್ಯ ಪ್ರಾರ್ಥನೆ ಮಾಡಿ. ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೇವೆ ಮಾಡಿಸಿ. ರಸಬಾಳೆ ಹಣ್ಣಿನ ತುಲಾಭಾರ ಮಾಡಿಸುವುದರಿಂದ ಶುಭಫಲ ಲಭಿಸಲಿದೆ ಎಂದು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿದ್ದಾರೆ. ಇದರೊಂದಿಗೆ ದ್ವಾದಶ ರಾಶಿಗಳ ಇಂದಿನ ಫಲವನ್ನೂ, ವೀಕ್ಷಕರ ಪ್ರಶ್ನೆಗಳಿಗೆ ಉತ್ತರಗಳನ್ನೂ ಶಾಸ್ತ್ರಿಗಳು ನೀಡಿದ್ದಾರೆ. 

Related Video