Panchang: ಇಂದಿನ ರಾಶಿ ಫಲಗಳೇನಿವೆ?

ಶುಭೋದಯ ಓದುಗರೇ, ಇಂದಿನ ಪಂಚಾಂಗ ಏನಿದೆ? ಈ ದಿನದ ವಿಶೇಷತೆ ಏನು? ದ್ವಾದಶ ರಾಶಿಗಳ ಭವಿಷ್ಯವೇನು?

Share this Video
  • FB
  • Linkdin
  • Whatsapp

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷ, ಗುರುವಾರ, ದಶಮಿ ತಿಥಿ, ಆರಿದ್ರಾ ನಕ್ಷತ್ರ.

ಆರಿದ್ರಾ ನಕ್ಷತ್ರ ಮಂಗಲ ಕಾರ್ಯಗಳಿಗೆ ಉತ್ತಮವಲ್ಲ. ಆದರೆ, ನಕ್ಷತ್ರ ಕೆಟ್ಟದಲ್ಲ. ಈ ನಕ್ಷತ್ರವಿದ್ದಾಗ ಏನು ಮಾಡಬಹುದು ಎಂಬುದನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿದ್ದಾರೆ. ಜೊತೆಗೆ, ಗುರುವಾರವಾದ್ಧರಿಂದ ಹತ್ತಿರದ ಗುರು ಮಂದಿರಕ್ಕೆ ಹೋಗಿ ಸಿಹಿ ಅರ್ಪಿಸುವುದರಿಂದ ಬಯಕೆ ಈಡೇರುವುದು. ಇದರೊಂದಿಗೆ ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನೂ, ವೀಕ್ಷಕರ ಪ್ರಶ್ನೆಗಳಿಗೆ ಉತ್ತರಗಳನ್ನೂ ಶಾಸ್ತ್ರಿಗಳು ನೀಡಿದ್ದಾರೆ. 

ನಿತ್ಯಾನಂದನ 'ಕೈಲಾಸ'ದ ಪ್ರತಿನಿಧಿಯಾಗಿ ವಿಶ್ವಸಂಸ್ಥೆಯಲ್ಲಿ ಕಾಣಿಸಿಕೊಂಡ ಈ ಸುಂದರಿ ಯಾರು?

Related Video