ಸಂಕಷ್ಟ ಹರ ಚತುರ್ಥಿ ವ್ರತವನ್ನು ಹೇಗೆ ಆಚರಿಸಬೇಕು?
ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ, ತೃತೀಯ ತಿಥಿ, ಜ್ಯೇಷ್ಠ ನಕ್ಷತ್ರ. ಇಂದು ಸಂಕಷ್ಟ ಹರ ಚತುರ್ಥಿ. ಸಂಕಷ್ಟಿ ವ್ರತವನ್ನು ಶ್ರದ್ಧಾ- ಭಕ್ತಿಯಿಂದ ಮಾಡಿದರೆ ನಮ್ಮ ಪ್ರಾರ್ಥನೆಗಳು ಈಡೇರುತ್ತವೆ ಎಂಬ ನಂಬಿಕೆ ಇದೆ. ಸಂಕಷ್ಟ ಹರ ಚತುರ್ಥಿಯ ಮಹತ್ವವೇನು? ವ್ರತವನ್ನು ಹೇಗೆ ಆಚರಿಸಬೇಕು? ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ.

"