ಇಂದು ಹನುಮ ಜಯಂತಿ; ಮಹತ್ವ, ಆಚರಣೆ ಬಗ್ಗೆ ಇಲ್ಲಿದೆ ಪಂಚಾಂಗ ಫಲ
ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ, ದಶಮಿ ತಿಥಿ, ಪೂರ್ವಾಭಾದ್ರ ನಕ್ಷತ್ರ. ಇಂದು ಹನುಮ ಜಯಂತಿ. ಹನುಮಂತನನ್ನು ಶ್ರದ್ಧಾ- ಭಕ್ತಿಯಿಂದ ಪ್ರಾರ್ಥಸಿದರೆ, ಧ್ಯಾನ ಮಾಡಿದರೆ ಆತ ಬಹುಬೇಗ ಒಲಿಯುತ್ತಾನೆ ಎಂದು ಶಾಸ್ತ್ರ ಹೇಳುತ್ತದೆ. ಲಾಕ್‌ಡೌನ್ ಇಲ್ಲದಿದ್ದರೆ ಎಲ್ಲಾ ಊರುಗಳಲ್ಲಿಯೂ ಬಹಳ ವಿಜೃಂಭಣೆಯಿಂದ ಹನುಮ ಜಯಂತಿಯನ್ನು ಆಚರಿಸಲಾಗುತ್ತಿತ್ತು. ಈ ಬಾರಿ ಎಲ್ಲರೂ ಮನೆಯಲ್ಲಿಯೇ ಆಚರಿಸುವಂತಾಗಿದೆ.

"