Panchang: ಇಂದು ಶುಭಕಾರ್ಯಗಳಿಗೆ ಶುಭದಿನ, ಈಶ್ವರನ ಆರಾಧನೆಯಿಂದ ಕಷ್ಟಗಳು ಪರಿಹಾರ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಏನಿದೆ? ಈ ದಿನದ ವಿಶೇಷತೆ ಏನು? ದ್ವಾದಶ ರಾಶಿಗಳ ಭವಿಷ್ಯವೇನು?

Share this Video
  • FB
  • Linkdin
  • Whatsapp

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖಾ ಮಾಸ, ಕೃಷ್ಣ ಪಕ್ಷ, ಬುಧವಾರ, ತ್ರಯೋದಶಿ ತಿಥಿ, ರೇವತಿ ನಕ್ಷತ್ರ .

ತಿಥಿಯು ಉತ್ತಮವಾಗಿದೆ. ಶುಭ ಕಾಲ ಸೂಚಿಸುತ್ತಿದೆ. ಜೊತೆಗೆ, ಇಂದು ಪ್ರದೋಷ ಪೂಜೆಗೆ ಸಶಕ್ತ ದಿನವಾಗಿದೆ. ಇಂದು ಸಾಂಬ ಸದಾಶಿವನಿಗೆ ಪ್ರಾರ್ಥನೆ ಸಲ್ಲಿಸಿ ಎಂದು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿದ್ದಾರೆ. ಇದರೊಂದಿಗೆ ದ್ವಾದಶ ರಾಶಿಗಳ ಇಂದಿನ ಫಲವನ್ನೂ, ವೀಕ್ಷಕರ ಪ್ರಶ್ನೆಗಳಿಗೆ ಉತ್ತರಗಳನ್ನೂ ಶಾಸ್ತ್ರಿಗಳು ನೀಡಿದ್ದಾರೆ. 

ಇಲ್ಲಿವೆ ಶನಿ ಸಾಡೇಸಾತಿಗೆ ಪರಿಣಾಮಕಾರಿ ಪರಿಹಾರ..

Related Video