ಇಂದು ತ್ರಯೋದಶಿ, ವಿಷ್ಣು ಸಹಸ್ರನಾಮ ಪಠಿಸಿದರೆ ಶುಭವಾಗುತ್ತದೆ

ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ, ತ್ರಯೋದಶಿ ತಿಥಿ, ಅಶ್ವಿನಿ ನಕ್ಷತ್ರ. ಇಂದು ಬುಧವಾರ. ತ್ರಯೋದಶಿ ಬಂದಿದೆ. ಇಂದು ವಿಷ್ಣುವಿನ ಆರಾಧನೆ ಮಾಡಬೇಕು. ವಿಷ್ಣು ಸಹಸ್ರನಾಮ ಪಠಿಸಿದರೆ ಶುಭವಾಗುತ್ತದೆ. ಇಂದಿನ ಪಂಚಾಂಗ ಫಲಗಳು ಹೀಗಿವೆ ನೋಡಿ! 

Share this Video
  • FB
  • Linkdin
  • Whatsapp

"

Related Video