
Today Horoscope: ಶನಿವಾರದ ವಾರ ಭವಿಷ್ಯ : ಅಮೃತ ಸಿದ್ಧಿಫಲವಿದ್ದು, ಶುಭಕಾರ್ಯಗಳಿಗೆ ಈ ದಿನ ಉತ್ತಮ
ಶುಭೋದಯ ಓದುಗರೇ, ಇಂದಿನ ಪಂಚಾಂಗ ಏನಿದೆ? ಈ ದಿನದ ವಿಶೇಷತೆ ಏನು? ಯಾವ ರಾಶಿಗಳ ಭವಿಷ್ಯವೇನು?
ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ಉತ್ತರಾಯಣ, ಗ್ರೀಷ ಋತು, ಚೈತ್ರ ಮಾಸ, ಶುಕ್ಲ ಪಕ್ಷ, ಶನಿವಾರ, ಪ್ರತಿಪತ್ ತಿಥಿ, ಕೃತ್ತಿಕಾ ನಕ್ಷತ್ರ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಶನಿವಾರದಲ್ಲಿ ರೋಹಿಣಿ ನಕ್ಷತ್ರ ಸೇರಿದರೆ ಅದು ಅಮೃತ ಸಿದ್ಧಿಫಲವನ್ನು ಸೂಚಿಸುತ್ತದೆ. ಈ ನಕ್ಷತ್ರ ಅತ್ಯಂತ ಉತ್ಕೃಷ್ಟ ನಕ್ಷತ್ರವಾಗಿದೆ. ಈ ಸಮಯ ಒಳ್ಳೆ ಕೆಲಸಕ್ಕೆ ಉತ್ತಮವಾಗಿದೆ. ಲಗ್ನಕ್ಕೆ ಗುರು ದೃಷ್ಟಿಯಿದ್ದರೇ ಇನ್ನೂ ತುಂಬಾ ಒಳ್ಳೆಯದು. ಒಟ್ಟಿನಲ್ಲಿ ಈ ದಿನ ಒಳ್ಳೆಯ ಕಾರ್ಯಕ್ಕೆ ತುಂಬಾ ಉತ್ತಮವಾಗಿದೆ. ಹಾಗಾಗಿ ಈ ದಿನ ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ.
ಇದನ್ನೂ ವೀಕ್ಷಿಸಿ: ಕೋವಿಡ್ ನಂತರ ಹೃದಯ ಸಂಬಂಧಿ ಕಾಯಿಲೆಯ ಪ್ರಮಾಣ ಹೆಚ್ಚಳ-ಡಾ.ರಾಜೇಶ್