Asianet Suvarna News Asianet Suvarna News

Panchang: ಇಂದು ಏಕಾದಶಿ, ವಿಷ್ಣು ಸ್ಮರಣೆಯಿಂದ ಫಲಸಿದ್ಧಿ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಏನಿದೆ? ಈ ದಿನದ ವಿಶೇಷತೆ ಏನು? ದ್ವಾದಶ ರಾಶಿಗಳ ಭವಿಷ್ಯವೇನು?

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ಬುಧವಾರ, ಏಕಾದಶಿ ತಿಥಿ, ಚಿತ್ರಾ ನಕ್ಷತ್ರ .  

ಇಂದು ಏಕಾದಶಿ. ಇಡೀ ದಿನ ಉಪವಾಸವಿದ್ದು ವಿಷ್ಣು ಸ್ಮರಣೆಯಲ್ಲಿ ತೊಡಗಬೇಕು. ಏಕಾದಶಿ ಆಚರಣೆ ಹೇಗಿರಬೇಕು ಎಂಬುದನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿದ್ದಾರೆ. ಇದರೊಂದಿಗೆ ದ್ವಾದಶ ರಾಶಿಗಳ ಇಂದಿನ ಫಲವನ್ನೂ, ವೀಕ್ಷಕರ ಪ್ರಶ್ನೆಗಳಿಗೆ ಉತ್ತರಗಳನ್ನೂ ಶಾಸ್ತ್ರಿಗಳು ನೀಡಿದ್ದಾರೆ. 

ಹನುಮಾನ್ ಬಾಹುಕ್ ಪಠಣದಿಂದ 4 ರೀತಿಯ ಕಾಯಿಲೆಗಳಿಂದ ಮುಕ್ತಿ; ಸ್ತುತಿ ವಿಧಾನ ಹೀಗಿರಲಿ..