Asianet Suvarna News Asianet Suvarna News

Panchang: ಇಂದು ಶನೈಶ್ಚರ ಪ್ರಾರ್ಥನೆ ಮಾಡಿ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ಶರದೃತು, ಕಾರ್ತೀಕ ಮಾಸ, ಕೃಷ್ಣ ಪಕ್ಷ, ಶನಿವಾರ, ಚತುರ್ಥಿ ತಿಥಿ, ಆರ್ದ್ರಾ ನಕ್ಷತ್ರ.

First Published Nov 12, 2022, 9:34 AM IST | Last Updated Nov 12, 2022, 9:34 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ಶರದೃತು, ಕಾರ್ತೀಕ ಮಾಸ, ಕೃಷ್ಣ ಪಕ್ಷ, ಶನಿವಾರ, ಚತುರ್ಥಿ ತಿಥಿ, ಆರ್ದ್ರಾ ನಕ್ಷತ್ರ.  
ಶನೈಶ್ಚರನೇ ಪ್ರಜಾಪತಿ, ಇಂದು ಆತನ ದಿನ. ಆತನ ಸ್ಮರಣೆ ಮಾಡಿ. ದಿನವಿಶೇಷದ ಜೊತೆಗೆ, ವೀಕ್ಷಕರ ಪ್ರಶ್ನೆಗಳಿಗೆ ಉತ್ತರ, ದ್ವಾದಶ ರಾಶಿಗಳ ದಿನಭವಿಷ್ಯವನ್ನೂ  ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿಕೊಟ್ಟಿದ್ದಾರೆ. 

ಮದುವೆಯಂಥ ಶುಭ ಸಂದರ್ಭದಲ್ಲಿಯೂ ಕಪ್ಪು ಬಳೆ ಧರಿಸುವುದೇಕೆ?