Asianet Suvarna News Asianet Suvarna News

Panchang: ಇಂದು ಪಂಚಮಿ, ನಾಗಾರಾಧನೆ ಮಾಡಿ..

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ಹೇಮಂತ ಋತು, ಮಾರ್ಗಶಿರ ಮಾಸ, ಶುಕ್ಲ ಪಕ್ಷ, ಸೋಮವಾರ, ಪಂಚಮಿ ತಿಥಿ, ಉತ್ತರಾಷಾಢ ನಕ್ಷತ್ರ.  

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ಹೇಮಂತ ಋತು, ಮಾರ್ಗಶಿರ ಮಾಸ, ಶುಕ್ಲ ಪಕ್ಷ, ಸೋಮವಾರ, ಪಂಚಮಿ ತಿಥಿ, ಉತ್ತರಾಷಾಢ ನಕ್ಷತ್ರ.  

ಇಂದಿನ ವಾರ ಶುಭವಾರ, ಇಂದಿನ ಯೋಗ ಶುಭಯೋಗ, ಇಂದಿನ ನಕ್ಷತ್ರ ಶುಭ ನಕ್ಷತ್ರ. ಹಾಗಾಗಿ, ಒಳ್ಳೆಯ ಕಾರ್ಯಗಳಿಗೆ ಅತ್ಯುತ್ತಮ ಮುಹೂರ್ತವಿದೆ. ಪಂಚಮಿ ತಿಥಿಯಾಗಿರುವುದರಿಂದ ನಾಗಾರಾಧನೆ ಮಾಡುವುದು ಶ್ರೇಷ್ಠ ಎಂದು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿಕೊಟ್ಟಿದ್ದಾರೆ. ಇದರೊಂದಿಗೆ ವೀಕ್ಷಕರ ಜೀವನದ ಪ್ರಶ್ನೆಗಳಿಗೆ ಸೂಕ್ತ ಉತ್ತರ, ದ್ವಾದಶ ರಾಶಿಗಳ ಫಲಾಫಲವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿದ್ದಾರೆ. 

Ayodhya ರಾಮಮಂದಿರ ಗರ್ಭಗುಡಿ ವಿನ್ಯಾಸ ಅಂತಿಮ: ರಾಮ​ನ​ವಮಿ ದಿನ ರಾಮನ ಮೇಲೆ ಬೀಳ​ಲಿದೆ ಸೂರ್ಯರಶ್ಮಿ..!

Video Top Stories