Panchang: ಇಂದು ಗುರು ಸೇವೆಯಿಂದ ಶ್ರೀಫಲ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ಶರದೃತು, ಕಾರ್ತೀಕ ಮಾಸ, ಶುಕ್ಲ ಪಕ್ಷ, ಗುರುವಾರ, ದಶಮಿ ತಿಥಿ, ಶತಭಿಷ ನಕ್ಷತ್ರ.

Share this Video
  • FB
  • Linkdin
  • Whatsapp

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ಶರದೃತು, ಕಾರ್ತೀಕ ಮಾಸ, ಶುಕ್ಲ ಪಕ್ಷ, ಗುರುವಾರ, ದಶಮಿ ತಿಥಿ, ಶತಭಿಷ ನಕ್ಷತ್ರ.
ಗುರುವಾರ ಶತಭಿಷ ನಕ್ಷತ್ರ ಬರುವುದು ಉತ್ತಮ ಮುಹೂರ್ತವಾಗಿದೆ. ಅಲ್ಲದೆ, ಇಂದು ಗುರುಸೇವೆಗೆ ಅತ್ಯಂತ ಶ್ರೇಷ್ಠವಾಗಿದೆ. ದಿನವಿಶೇಷದ ಜೊತೆಗೆ ವೀಕ್ಷಕರ ಪ್ರಶ್ನೆಗಳಿಗೆ ಉತ್ತರವನ್ನೂ, ದ್ವಾದಶ ರಾಶಿಗಳ ಇಂದಿನ ಫಲವನ್ನೂ ತಿಳಿಸಿಕೊಡುತ್ತಾರೆ ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು. 

ನಿಮ್ಮವರು ನವೆಂಬರ್ ನಲ್ಲಿ ಹುಟ್ಟಿರೋದಾ? ಹಾಗಿದ್ರೆ ಅವರ ಗುಣ ಹೇಗಿದೆ ತಿಳಿಯಿರಿ….

Related Video