Panchanga: ಇಂದು ಅಮೃತ ಸಿದ್ಧಿಯೋಗ, ಯಾವ ಕೆಲಸ ಮಾಡಿದರೆ ಫಲ?

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ಶರದೃತು, ಆಶ್ವೀಜ ಮಾಸ, ಕೃಷ್ಣ ಪಕ್ಷ, ಮಂಗಳವಾರ,  ದ್ವಿತೀಯ ತಿಥಿ, ಅಶ್ವಿನಿ ನಕ್ಷತ್ರ.

Share this Video
  • FB
  • Linkdin
  • Whatsapp

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ಶರದೃತು, ಆಶ್ವೀಜ ಮಾಸ, ಕೃಷ್ಣ ಪಕ್ಷ, ಮಂಗಳವಾರ, ದ್ವಿತೀಯ ತಿಥಿ, ಅಶ್ವಿನಿ ನಕ್ಷತ್ರ.
ಮಂಗಳವಾರ ಅಶ್ವಿನಿ ನಕ್ಷತ್ರ ಬಂದಿರುವುದರಿಂದ ಅಮೃತ ಸಿದ್ಧಿ ಯೋಗ ಇದೆ. ಈ ಬಗ್ಗೆ ವಿವರ ತಿಳಿಸುತ್ತಾರೆ ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು. 

Diwali 2022 : ಇವರಿಗೆಲ್ಲಾ ಏನಾದರೂ ಉಡುಗೊರೆ ಕೊಡೋದ ಮರೀಬೇಡಿ

Related Video