Panchanga: ಇಂದು ಷಷ್ಠಿ, ಸುಬ್ರಹ್ಮಣ್ಯನ ಸೇವೆ ಮಾಡಿ..

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ಶರದೃತು, ಆಶ್ವೀಜ ಮಾಸ, ಕೃಷ್ಣ ಪಕ್ಷ, ಶನಿವಾರ, ಷಷ್ಠಿ ತಿಥಿ, ಮೃಗಶಿರ ನಕ್ಷತ್ರ.

First Published Oct 15, 2022, 9:13 AM IST | Last Updated Oct 15, 2022, 9:13 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ಶರದೃತು, ಆಶ್ವೀಜ ಮಾಸ, ಕೃಷ್ಣ ಪಕ್ಷ, ಶನಿವಾರ, ಷಷ್ಠಿ ತಿಥಿ, ಮೃಗಶಿರ ನಕ್ಷತ್ರ. 
ಷಷ್ಠಿ ಇದ್ದಾಗ ಸುಬ್ರಹ್ಮಣ್ಯನ ಪ್ರಾರ್ಥನೆ, ಪೂಜೆ ಮಾಡಬೇಕು. ಅಲ್ಲದೆ, ಇಂದು ಕುಜ ಮಿಥುನ ರಾಶಿಗೆ ಪ್ರವೇಶಿಸುತ್ತಿದ್ದಾನೆ. ಇದರಿಂದ ಪರಿಣಾಮಗಳೇನಾಗುತ್ತವೆ, ದ್ವಾದಶ ರಾಶಿಗಳ ಇಂದಿನ ಭವಿಷ್ಯವೇನು ಈ ಬಗ್ಗೆ ವಿವರ ತಿಳಿಸುತ್ತಾರೆ ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು. 

ತುಲಾ ರಾಶಿಗೆ ಶುಕ್ರನ ಆಗಮನ: ದೀಪಾವಳಿಗೂ ಮುನ್ನ ಈ ರಾಶಿಗೆ ಒಲಿಯಲಿದ್ದಾಳೆ ಲಕ್ಷ್ಮೀ