Asianet Suvarna News Asianet Suvarna News

Panchanga: ಆಶ್ಲೇಷ ನಕ್ಷತ್ರ, ನಾಗ ಸನ್ನಿಧಾನದಲ್ಲಿ ಎಳನೀರು ಅಭಿಷೇಕ ಮಾಡಿಸಿ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ಶರದೃತು, ಆಶ್ವೀಜ ಮಾಸ, ಕೃಷ್ಣ ಪಕ್ಷ, ಗುರುವಾರ, ದಶಮಿ ತಿಥಿ, ಆಶ್ಲೇಷ ನಕ್ಷತ್ರ.

First Published Oct 20, 2022, 9:40 AM IST | Last Updated Oct 20, 2022, 11:19 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ಶರದೃತು, ಆಶ್ವೀಜ ಮಾಸ, ಕೃಷ್ಣ ಪಕ್ಷ, ಗುರುವಾರ, ದಶಮಿ ತಿಥಿ, ಆಶ್ಲೇಷ ನಕ್ಷತ್ರ.
ಆಶ್ಲೇಷ ನಕ್ಷತ್ರವು ನಾಗಾರಾಧನೆಗೆ ಒಳ್ಳೆಯ ನಕ್ಷತ್ರವಾಗಿದೆ. ನರ ದೌರ್ಬಲ್ಯವಿರುವವರಿಗೆ, ಸಂತಾನಾವಿಲ್ಲದವರಿಗೆ, ಮೂಲಾಧಾರ ಚಕ್ರ ಜಾಗೃತಿಗಾಗಿ ನಾಗಾರಾಧನೆ ಮಾಡಲಾಗುತ್ತದೆ. ಈ ಬಗ್ಗೆ ವಿವರಗಳನ್ನೂ, ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನೂ ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. 

ದೇಗುಲಗಳಲ್ಲಿ ದೀಪಾವಳಿ ದಿನ ಸರ್ಕಾರಿ ಗೋಪೂಜೆ!

Video Top Stories