Today Horoscope: ತುಲಾ ರಾಶಿಯವರಿಗೆ ಆರೋಗ್ಯದಲ್ಲಿ ವ್ಯತ್ಯಾಸವಾಗಲಿದ್ದು, ಲಲಿತಾ ಪ್ರಾರ್ಥನೆ ಮಾಡಿ

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.
 

Share this Video
  • FB
  • Linkdin
  • Whatsapp

ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ದಕ್ಷಿಣಾಯನ, ಶರದ್‌ ಋತು, ಆಶ್ವೀಜ ಮಾಸ, ಶುಕ್ಲ ಪಕ್ಷ,ಶನಿವಾರ, ಸಪ್ತಮಿ ತಿಥಿ, ಪೂರ್ವಾಷಾಢ ನಕ್ಷತ್ರ.

ಈ ದಿನ ಸಪ್ತಮಿ ಇದ್ದು, ಇಂದಿನಿಂದ ಕೂಡ ಅಮ್ಮನವರ ಪ್ರಾರ್ಥನೆ ಮಾಡಬಹುದು. ಈ ದಿನ ಮಿಥುನ ರಾಶಿಯವರಿಗೆ ವೃತ್ತಿಯಲ್ಲಿ ಅನುಕೂಲವಿದ್ದು, ಬೌದ್ಧಿಕ ಕೊರತೆ ಇರಲಿದೆ. ಸಂಗಾತಿ ಸಹಕಾರ ದೊರೆಯಲಿದೆ. ಸ್ರೀಯರಿಗೆ ಇಂದು ಬಲವಿದೆ. ಇಂದು ಸರಸ್ವತಿ ಪ್ರಾರ್ಥನೆ ಮಾಡಿ. ಕರ್ಕಟಕ ರಾಶಿಯವರಿಗೆ ಆರೋಗ್ಯದಲ್ಲಿ ವ್ಯತ್ಯಾಸವಾಗಲಿದ್ದು, ಮನಸ್ಸು ಮಂಕಾಗುತ್ತದೆ. ಸ್ನೇಹಿತರಿಂದ ಮನಸ್ಸಿಗೆ ಬೇಸರವಾಗಲಿದೆ.

ಇದನ್ನೂ ವೀಕ್ಷಿಸಿ: News Hour: ಇಂಡಿ ಒಕ್ಕೂಟವನ್ನು ಹಿಂಡಿ ಹಿಪ್ಪೆ ಮಾಡ್ತಾರಾ ಅಖಿಲೇಶ್‌ ಯಾದವ್‌?

Related Video