Panchang: ಇಂದು ಯಾಜ್ಞವಲ್ಕ ಮಹರ್ಷಿ ಜಯಂತಿ, ಅವರ ಸ್ಮರಣೆ ಮಾಡಿ..

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ಶರದೃತು, ಕಾರ್ತೀಕ ಮಾಸ, ಶುಕ್ಲ ಪಕ್ಷ, ಸೋಮವಾರ, ಸಪ್ತಮಿ ತಿಥಿ, ಪೂರ್ವಾಷಾಢ ನಕ್ಷತ್ರ.

First Published Oct 31, 2022, 9:18 AM IST | Last Updated Oct 31, 2022, 9:18 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ಶರದೃತು, ಕಾರ್ತೀಕ ಮಾಸ, ಶುಕ್ಲ ಪಕ್ಷ,  ಸೋಮವಾರ, ಸಪ್ತಮಿ ತಿಥಿ, ಪೂರ್ವಾಷಾಢ ನಕ್ಷತ್ರ.. ಇಂದು ಯಾಜ್ಞವಲ್ಕ್ಯ ಮಹರ್ಷಿಗಳ ಜಯಂತಿ. ಅವರ ಬಗ್ಗೆ ತಿಳಿಸಿಕೊಡುತ್ತಿದ್ದಾರೆ ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು. ಜೊತೆಗೆ, ವೀಕ್ಷಕರ ಪ್ರಶ್ನೆಗಳಿಗೆ ಉತ್ತರವನ್ನೂ, ದ್ವಾದಶ ರಾಶಿಗಳ ಇಂದಿನ ಫಲವನ್ನು  ತಿಳಿಯೋಣ. 

Vastu: ಮನೆಯ ಈ ಕೋಣೆಯಲ್ಲಿ ಆಂಜನೇಯನ ಫೋಟೋ ಬೇಡವೇ ಬೇಡ!

Video Top Stories