Today Horoscope: ಕುಜನ ಕ್ರೂರ ದೃಷ್ಟಿಗೆ ಬಲಿಯಾಗುವವರು ಯಾರು ? ನೀವು ತೆಗೆದುಕೊಳ್ಳಬೇಕಾದ ಎಚ್ಚರಿಕೆಗಳೇನು..?

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.
 

Share this Video
  • FB
  • Linkdin
  • Whatsapp

ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ, ಮಂಗಳವಾರ, ಚತುರ್ಥಿ ತಿಥಿ, ಕೃತ್ತಿಕಾ ನಕ್ಷತ್ರ. 

ಈ ದಿನ ಪಿತೃಕಾರ್ಯವನ್ನು ಮಾಡುವುದರಿಂದ ಹಣಕಾಸಿನ ಅಭಿವೃದ್ಧಿ ಆಗಲಿದೆ. ಈ ದಿನ ಕುಜನ ಪರಿವರ್ತನೆ ಆಗಲಿದೆ. ಇಂದು ಮಿಥುನ ರಾಶಿಯವರಿಗೆ ಬುದ್ಧಿ ಕೊರತೆ ಆಗಲಿದ್ದು, ಮನಸ್ಸು ಚಂಚಲವಾಗುತ್ತದೆ. ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ. ವೃತ್ತಿಯಲ್ಲಿ ಲಾಭವಿದೆ. ಇಂದು ದುರ್ಗಾ ಕವಚ ಪಠಿಸಿ. 

ಇದನ್ನೂ ವೀಕ್ಷಿಸಿ: ಮಲೆನಾಡನ್ನು ಮಸಣ ಮಾಡಲು ಹೊರಟ್ರು 'ಕಲ್ಲು' ಕೋಮು, 'ಇದೇನ್‌ ಹೊಸದಾ' ಅಂದ್ರಲ್ಲ ನಮ್ಮ ಹೋಮ್‌ ಮಿನಿಸ್ಟ್ರು!

Related Video