Today Horoscope: 12 ರಾಶಿಗಳ ಇಂದಿನ ಭವಿಷ್ಯ ಹೇಗಿದೆ ? ಇಂದು ಯಾರಿಗೆ ಶುಭ-ಅಶುಭ ?

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.
 

Share this Video
  • FB
  • Linkdin
  • Whatsapp

ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ, ಗುರುವಾರ, ಪಂಚಮಿ ತಿಥಿ, ರೋಹಿಣಿ ನಕ್ಷತ್ರ. 

ಮಧ್ಯಾಹ್ನ ಷಷ್ಠಿ ತಿಥಿ ಬರಲಿದೆ. ಈ ತಿಥಿಯಲ್ಲಿ ಮೃತಪಟ್ಟವರಿಗೆ ಇಂದು ಪಿತೃಕಾರ್ಯವನ್ನು ಮಾಡಿ. ಇದರಿಂದ ಸಮಾಜದಲ್ಲಿ ಒಳ್ಳೆಯ ಘನತೆ, ಗೌರವ ಸಿಗುತ್ತದೆ. ಮಿಥುನ ರಾಶಿಯವರಿಗೆ ವೃತ್ತಿಯಲ್ಲಿ ಅನುಕೂಲವಿದ್ದು, ಶುಭಕಾರ್ಯಗಳಿಗೆ ದಾನ ಮಾಡುತ್ತೀರಿ. ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ. ವಿದೇಶ ಪ್ರಯಾಣದಲ್ಲಿ ತೊಂದರೆಯಾಗುವ ಸಾಧ್ಯತೆ ಇದೆ. ಇಂದು ಗುರು ಮಂದಿರಕ್ಕೆ ಕಡಲೆ ಎಣ್ಣೆ ದಾನ ಮಾಡಿ.

ಇದನ್ನೂ ವೀಕ್ಷಿಸಿ:  News Hour: ಹಿಂದುಗಳ ಕಣ್ಣೀರಿನ ಮೇಲೆ ಮತ್ತೆ ಮುಸ್ಲಿಂ ಓಲೈಕೆಗೆ ಮುಂದಾಯ್ತಾ ಕಾಂಗ್ರೆಸ್‌ ಸರ್ಕಾರ?

Related Video