Today Horoscope: ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ? ವೃಶ್ಚಿಕ ರಾಶಿಯವರಿಗೆ ವೃತ್ತಿಯಲ್ಲಿ ಇಂದು ಅನುಕೂಲ

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.
 

Share this Video
  • FB
  • Linkdin
  • Whatsapp

ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ, ಸೋಮವಾರ, ದಶಮಿ ತಿಥಿ, ಆಶ್ಲೇಷ ನಕ್ಷತ್ರ. 

ದಶಮಿ ತುಂಬಾ ಒಳ್ಳೆಯ ತಿಥಿಯಾಗಿದ್ದು, ಈ ಹಿಂದೆ ಯಾರಾದ್ರೂ ದಶಮಿಯಲ್ಲಿ ತೀರಿ ಹೋಗಿದ್ರೆ ಪಿತೃ ಕಾರ್ಯವನ್ನು ಮಾಡಬಹುದು. ತುಲಾ ರಾಶಿಯವರಿಗೆ ವೃತ್ತಿಯಲ್ಲಿ ಹೊಸ ಅವಕಾಶಗಳು ಸಿಗುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಲಾಭವಾಗಲಿದೆ. ವಿಷ ಜಂತುಗಳ ಭಯವಿದ್ದು, ಇಂದು ನಾಗನ ಪ್ರಾರ್ಥನೆ ಮಾಡಿ. ಇನ್ನೂ ವೃಶ್ಚಿಕ ರಾಶಿಯವರಿಗೆ ವೃತ್ತಿಯಲ್ಲಿ ಅನುಕೂಲವಿದ್ದು, ದೇವಾತಕಾರ್ಯಗಳಲ್ಲಿ ತೊಡಗುವಿರಿ. ಈ ರಾಶಿಯವರು ಇಂದು ಸುಬ್ರಹ್ಮಣ್ಯ ಸ್ವಾಮಿ ಪ್ರಾರ್ಥನೆ ಮಾಡಿ.

ಇದನ್ನೂ ವೀಕ್ಷಿಸಿ:  ನಿಮ್ಮ ರಾಶಿಯ ವಾರದ ಭವಿಷ್ಯ ಹೇಗಿದೆ? ನೀವು ಮಹತ್ತರ ಕಾರ್ಯ ಸಾಧಿಸದಿರಲು ಈ 6 ವಿಘ್ನಗಳೇ ಕಾರಣ ?

Related Video