Panchanga: ಇಂದು ಅಂಗಾರಕ ಸಂಕಷ್ಟಿ, ಗಣಪತಿ ಆರಾಧನೆ ಮಾಡಿ
ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ, ಮಂಗಳವಾರ, ತೃತೀಯ ತಿಥಿ, ರೇವತಿ ನಕ್ಷತ್ರ.
ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ, ಮಂಗಳವಾರ, ತೃತೀಯ ತಿಥಿ, ರೇವತಿ ನಕ್ಷತ್ರ. ಸಮಯ ಬೆಳಗ್ಗೆ 10.30ರ ನಂತರ ಇಂದು ಅಂಗಾರಕ ಸಂಕಷ್ಟಿ ಚತುರ್ಥಿ ಇರುವುದು. ಗಣಪತಿಯ ಆರಾಧನೆ ಮಾಡಿ.. ಉಪವಾಸ ಆಚರಣೆ ಶ್ರೇಷ್ಠವಾಗಿದೆ. ಪಿತೃ ಪಕ್ಷವಾದ್ಧರಿಂದ ಪಿತೃಗಳ ಸ್ಮರಣೆ ಕೂಡಾ ಮಾಡಬೇಕು.
ಅಬ್ಬಬ್ಬಾ..12 ಕೆಜಿ ಲಡ್ಡು ಹರಾಜಿನಲ್ಲಿ 61 ಲಕ್ಷಕ್ಕೆ ಸೇಲ್..!
ಈ ಬಗ್ಗೆ ವಿವರವಾಗಿ ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿಕೊಟ್ಟಿದ್ದಾರೆ. ಜೊತೆಗೆ, ಈ ದಿನದ ಮಹತ್ವ, ಓದುಗರ ಸಂದೇಶಗಳಿಗೆ ಉತ್ತರ, ದ್ವಾದಶ ರಾಶಿಗಳ ಇಂದಿನ ಫಲವನ್ನು ಕೂಡಾ ತಿಳಿಯೋಣ..