Panchanga: ಇಂದು ಅವಿಧವ ನವಮಿ, ಹೀಗೆ ಮಾಡಿದರೆ ಮಂಗಳಕರ
ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ, ಸೋಮವಾರ, ನವಮಿ ತಿಥಿ, ಆರಿದ್ರಾ ನಕ್ಷತ್ರ.
ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ, ಸೋಮವಾರ, ನವಮಿ ತಿಥಿ, ಆರಿದ್ರಾ ನಕ್ಷತ್ರ. ಇದನ್ನು ಅವಿಧವ ನವಮಿ ಎಂದು ಕರೆಯುತ್ತಾರೆ. ಅವಿಧವ ಎಂದರೆ ಯಾರು, ಇಂದು ಯಾರನ್ನು ಸ್ಮರಿಸಬೇಕು ಎಂಬುದರ ಈ ಬಗ್ಗೆ ವಿವರವಾಗಿ ತಿಳಿಯೋಣ. ಜೊತೆಗೆ, ಓದುಗರ ಸಂದೇಶಗಳಿಗೆ ಉತ್ತರ, ದ್ವಾದಶ ರಾಶಿಗಳ ಇಂದಿನ ಫಲವನ್ನು ಕೂಡಾ ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು ತಿಳಿಸಿಕೊಟ್ಟಿದ್ದಾರೆ.
Khelo India Theme ನಲ್ಲಿ ಸಾಯಿ ಬಾಬಾಗೆ ವಿಶೇಷ ಅಲಂಕಾರ!