Panchanga: ಇಂದು ಏಕಾದಶಿ, ವಿಷ್ಣು ಸಹಸ್ರನಾಮ ಪಠಿಸಿ..

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ, ಬುಧವಾರ, ಏಕಾದಶಿ ತಿಥಿ, ಪುಷ್ಯ ನಕ್ಷತ್ರ. 

Share this Video
  • FB
  • Linkdin
  • Whatsapp

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ, ಬುಧವಾರ, ಏಕಾದಶಿ ತಿಥಿ, ಪುಷ್ಯ ನಕ್ಷತ್ರ. ಬುಧವಾರ ಏಕಾದಶಿ ಬಂದಿರುವುದು ಬಹಳ ಶುಭವಾಗಿದೆ. ಏಕಾದಶಿ ವ್ರತವು ವ್ಯಕ್ತಿಯನ್ನು ಪವಿತ್ರಗೊಳಿಸುವ ಸಾಧನ. ಈ ದಿನ ಮನಸ್ಸಿನ ತುಂಬಾ ವಿಷ್ಣು ಭಕ್ತಿ ಆಚರಿಸಿ ಎನ್ನುತ್ತಾರೆ ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು. ಜೊತೆಗೆ, ಓದುಗರ ಸಂದೇಶಗಳಿಗೆ ಉತ್ತರ, ದ್ವಾದಶ ರಾಶಿಗಳ ಇಂದಿನ ಫಲವನ್ನು ಕೂಡಾ ತಿಳಿಸಿಕೊಟ್ಟಿದ್ದಾರೆ. 

ಈ Harmful Yoga ಜಾತಕದಲ್ಲಿದ್ರೆ ಜೀವನದಲ್ಲಿ ಸಮಸ್ಯೆಗಳ ಸರಮಾಲೆಯೇ ಎದುರಾಗುತ್ತೆ!

Related Video