Today Horoscope: ಇಂದಿನ 12 ರಾಶಿಗಳ ಭವಿಷ್ಯ ಹೀಗಿದ್ದು..ಈ ದಿನ ಆಗಲಿದೆಯಾ ಲಲಿತಾ ಶಕ್ತಿಯ ಅನುಗ್ರಹ ?

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.
 

Share this Video
  • FB
  • Linkdin
  • Whatsapp

ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ, ಶನಿವಾರ, ಅಷ್ಟಮಿ- ನವಮಿ ತಿಥಿ, ಮೂಲ ನಕ್ಷತ್ರ.

ಅಷ್ಟಮಿ ಹಾಗೂ ನವಮಿ ಎರಡೂ ಒಳ್ಳೆಯ ತಿಥಿಗಳಾಗಿದ್ದು, ಇಂದು ಅಮ್ಮನವರ ಪ್ರಾರ್ಥನೆ ಮಾಡಿ. ಶನಿವಾರ ಆಗಿರುವುದರಿಂದ ಶನಿ ದೇವರ ಹಾಗೂ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಹೋಗಿ. ಈ ದಿನ ಸಿಂಹ ರಾಶಿಯವರಿಗೆ ಸಿವಿಲ್‌ ಕ್ಷೇತ್ರದಲ್ಲಿ ಇರುವವರಿಗೆ ಅನುಕೂಲವಿದ್ದು, ಕುಟುಂಬದವರ ಆರೋಗ್ಯದಿಂದ ಹಣ ವ್ಯಯವಾಗಲಿದೆ. ಇಂದು ಈ ರಾಶಿಯವರಿಗೆ ಆಹಾರದಲ್ಲಿ ವ್ಯತ್ಯಾಸ ಸಹ ಆಗಲಿದೆ. ಈ ದಿನ ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ..

ಇದನ್ನೂ ವೀಕ್ಷಿಸಿ: News Hour: ಕರುನಾಡಿಗೆ ಕಾವೇರಿ ಸಂಕಟ, ಸರ್ಕಾರಕ್ಕೆ ಬಿಜೆಪಿ-ಜೆಡಿಎಸ್‌ ಮೈತ್ರಿ ಕಂಟಕ!

Related Video