Panchanga: ಇಂದು ದುರ್ಮರಣ ಹೊಂದಿದವರಿಗೆ ಕಾರ್ಯ ಮಾಡುವುದರಿಂದ ಸದ್ಗತಿ

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ, ಭಾನುವಾರ, ಚತುರ್ದಶಿ ತಿಥಿ, ಪೂರ್ವಫಲ್ಗುಣಿ ನಕ್ಷತ್ರ.

First Published Sep 24, 2022, 10:46 AM IST | Last Updated Sep 24, 2022, 10:47 AM IST

ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶುಭಕೃತ್ ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ, ಭಾನುವಾರ, ಚತುರ್ದಶಿ ತಿಥಿ, ಪೂರ್ವಫಲ್ಗುಣಿ ನಕ್ಷತ್ರ.
ನೀರು, ಬೆಂಕಿ, ವಾಹನ ಇತ್ಯಾದಿ ದುರ್ಮರಣಕ್ಕೆ ಒಳಗಾದವರಿಗೆ ಈ ಚತುರ್ದಶಿಯಂದು ಕಾರ್ಯಗಳನ್ನು ನೆರವೇರಿಸಬೇಕು. ಅವರ ಹೆಸರಿನಲ್ಲಿ ದಾನ ಮಾಡಬೇಕು. ಇದರಿಂದ ಅವರಿಗೆ ಸದ್ಗತಿ ದೊರೆಯುತ್ತದೆ. ಇದರೊಂದಿಗೆ ಈ ದಿನ ಶುಕ್ರನು ಸಿಂಹದಿಂದ ಕನ್ಯಾ ರಾಶಿಗೆ ಪ್ರವೇಶಿಸುತ್ತಿದ್ದಾನೆ. ಈ ರಾಶಿಯಲ್ಲಿ ಶುಕ್ರಕ್ಕೆ ಬಲವಿರುವುದಿಲ್ಲ.

Navratri 2022 Bhog: ತಾಯಿ ದುರ್ಗೆಯ 9 ರೂಪಗಳಿಗೆ 9 ವಿಧದ ನೈವೇಧ್ಯ ಅರ್ಪಿಸಿ

ಇಂದಿನ ಪಂಚಾಂಗದ ಜೊತೆಗೆ, ಓದುಗರ ಸಂದೇಶಗಳಿಗೆ ಉತ್ತರ, ದ್ವಾದಶ ರಾಶಿಗಳ ಇಂದಿನ ಫಲವನ್ನು ಕೂಡಾ ತಿಳಿಸಿಕೊಟ್ಟಿದ್ದಾರೆ ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳು.