Today Horoscope: ಮಿಥುನ ರಾಶಿಯವರಿಗೆ ಇಂದು ಸಂಗಾತಿಯಿಂದ ಬೇಸರವಾಗಲಿದ್ದು, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.

Share this Video
  • FB
  • Linkdin
  • Whatsapp

ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ, ಮಂಗಳವಾರ, ದ್ವಾದಶಿ ತಿಥಿ, ಶ್ರವಣ ನಕ್ಷತ್ರ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೇಷ ರಾಶಿಯವರಿಗೆ ಈ ದಿನ ವೃತ್ತಿಯಲ್ಲಿ ಲಾಭ. ಸ್ತ್ರೀಯರಿಗೆ ಗೃಹ ಸೌಖ್ಯವಿರಲಿದೆ. ಈ ರಾಶಿಯವರು ಇಂದು ಗುರು ಪ್ರಾರ್ಥನೆ ಮಾಡಿ. ಮಿಥುನ ರಾಶಿಯವರಿಗೆ ಸಂಗಾತಿಯಿಂದ ಬೇಸರವಾಗಲಿದ್ದು, ವ್ಯಾಪಾರಿಗಳಿಗೆ ಮೋಸವಾಗುವ ಸಾಧ್ಯತೆ ಇದೆ. ಸಹೋದರರಲ್ಲಿ ಸಹಕಾರವಿರಲಿದ್ದು, ಗುರು ಹಾಗೂ ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ. 

ಇದನ್ನೂ ವೀಕ್ಷಿಸಿ: ಕಾವೇರಿಗಾಗಿ ನಾಳೆ ಬೆಂಗಳೂರು ಬಂದ್, ಶುಕ್ರವಾರ ಕರ್ನಾಟಕ ಬಂದ್!

Related Video