Today Horoscope: ಇಂದು ಅನಂತ ಚತುರ್ದಶಿ ಇದ್ದು..ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ ?

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.
 

Share this Video
  • FB
  • Linkdin
  • Whatsapp

ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ, ಗುರುವಾರ, ಚತುರ್ದಶಿ ತಿಥಿ, ಪೂರ್ವಾಭಾದ್ರ ನಕ್ಷತ್ರ. 

ಭಾದ್ರಪದ ಮಾಸದ ಶುಕ್ಲ ಪಕ್ಷದ ಚತುರ್ದಶಿಯನ್ನು ಅನಂತ ಚತುರ್ದಶಿ ಎಂದು ಕರೆಯಲಾಗುತ್ತದೆ. ವೃಷಭ ರಾಶಿಯವರಿಗೆ ಈ ದಿನ ಕೆಲಸದಲ್ಲಿ ಉತ್ತಮ ಫಲ ದೊರೆಯಲಿದೆ. ಹೊಸ ಅವಕಾಶಗಳು ಸಿಗುವ ಸಾಧ್ಯತೆ ಇದೆ. ವ್ಯಾಪಾರಿಗಳು ಎಚ್ಚರವಾಗಿರಿ. ದೂರ ಪ್ರಯಾಣ ಮಾಡುತ್ತಿದ್ದರೆ ತೊಂದರೆಯಾಗುವ ಸಾಧ್ಯತೆ ಇದೆ. ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಬರಲಿದ್ದು, ಮಕ್ಕಳಿಂದ ಸ್ನೇಹಿತರಿಂದ ಅನುಕೂಲವಾಗಲಿದೆ. ಈ ದಿನ ಲಕ್ಷ್ಮೀನಾರಾಯಣರ ಪ್ರಾರ್ಥನೆ ಮಾಡಿ.

ಇದನ್ನೂ ವೀಕ್ಷಿಸಿ: ಕಾವೇರಿ ವಿವಾದ ಡಿಕೆ ಶಿವಕುಮಾರ್ ಹೆಗಲಿಗಿಟ್ಟು ಸೈಲೆಂಟ್ ಆದ ಸಿದ್ದರಾಮಯ್ಯ!

Related Video