Today Horoscope: ಶ್ರಾವಣ ಶನಿವಾರ ಆಚರಣೆ ಹೇಗಿರಬೇಕು ? ವಿಷ್ಣುವಿನ ಪ್ರಾರ್ಥನೆ ಹೀಗೆ ಮಾಡಿ ?

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.

Share this Video
  • FB
  • Linkdin
  • Whatsapp

ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ನಿಜ ಶ್ರಾವಣ ಮಾಸ, ಕೃಷ್ಣ ಪಕ್ಷ, ಶನಿವಾರ, ತೃತೀಯ ತಿಥಿ, ಉತ್ತರಾಭಾದ್ರ ನಕ್ಷತ್ರ.

ಶ್ರಾವಣ ಶನಿವಾರ ಅತ್ಯಂತ ಪವಿತ್ರವಾದ ದಿನವಾಗಿದೆ. ಯಾರು ಇದನ್ನು ಆಚರಿಸುತ್ತಾರೋ ಅವರಿಗೆ ವಿಷ್ಣು ಸಕಲವನ್ನು ನೀಡುತ್ತಾನೆ. ಇಂದು ಉಪವಾಸವಿದ್ದು, ಭಗವಂತನ ಸೇವೆಯಲ್ಲಿ ತೊಡಗಿದ್ರೆ ಒಳಿತಾಗಲಿದೆ. ವಿಷ್ಣು ಸಹಸ್ರನಾಮವನ್ನು ಹೇಳಿ. ಹೆಸರು ಬೇಳೆ ಅನ್ನವನ್ನು ದೇವರಿಗೆ ನೈವೇದ್ಯ ಮಾಡಿ. 

ಇದನ್ನೂ ವೀಕ್ಷಿಸಿ:  News Hour: ಸೋನಿಯಾ ಗಾಂಧಿಗೆ ಬೈದ ನೀವೇ ಇಂದು ಅವರ ಕಾಲ ಕೆಳಗೆ ಕುಳಿತಿಲ್ವಾ, ಸಿದ್ದುಗೆ ಜಿಟಿಡಿ ಟಾಂಗ್‌!

Related Video