Today Horoscope: ಇಂದು ಈ ರಾಶಿಯವರು ನಿಮ್ಮ ಆರೋಗ್ಯದ ಬಗ್ಗೆ ಎಚ್ಚರವಹಿಸಿ
ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.
ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ನಿಜ ಶ್ರಾವಣ ಮಾಸ, ಕೃಷ್ಣ ಪಕ್ಷ, ಶುಕ್ರವಾರ, ನವಮಿ ತಿಥಿ, ಮೃಗಶಿರ ನಕ್ಷತ್ರ.
ನವಮಿ ತಿಥಿ ಹಾಗೂ ಶುಕ್ರವಾರ ಇರುವುದರಿಂದ ಅಮ್ಮನವರ ಪ್ರಾರ್ಥನೆ ಮಾಡಿ. ಇಂದು ಲಲಿತಾ ಸಹಸ್ರನಾಮವನ್ನು ಹೇಳಿ. ಇಂದು ವೃಷಭ ರಾಶಿಯವರ ಬುದ್ಧಿಸ್ಥಾನ ದುರ್ಬಲವಾಗಿದೆ. ಆಲೋಚನೆಗಳಲ್ಲಿ ತೊಂದರೆ ಇದ್ದು, ವೃತ್ತಿಯಲ್ಲಿ ಅನುಕೂಲ ಇರಲಿದೆ. ನೀವು ಈ ದಿನ ವಿಷ್ಣು ಸಹಸ್ರನಾಮ ಹಾಗೂ ಲಲಿತಾ ಸಹಸ್ರನಾಮ ಪಠಿಸಿ.
ಇದನ್ನೂ ವೀಕ್ಷಿಸಿ: ಮಗುವಿಗೆ ಹೆಚ್ಚು ಸಮಯ ಹಾಲು ಕುಡಿಸಿದ್ರೆ ತಾಯಿ ಸೌಂದರ್ಯ ಹಾಳಾಗುತ್ತಾ?