Today Horoscope: ಈ ರಾಶಿಯವರಿಗೆ ಇಂದು ಮಾನಸಿಕ ವ್ಯಥೆ ಕಾಡಲಿದ್ದು, ದಾಂಪತ್ಯದಲ್ಲಿ ಮನಸ್ತಾಪ ಬರಲಿದೆ

ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.

Share this Video
  • FB
  • Linkdin
  • Whatsapp

ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ದಕ್ಷಿಣಾಯನ, ಶರದ್‌ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷ, ಬುಧವಾರ,ದಶಮಿ ತಿಥಿ, ಪೂರ್ವಾಭಾದ್ರ ನಕ್ಷತ್ರ.

ಬುಧನ ವಾರದಲ್ಲಿ ವಿಷ್ಣುವಿನ ಆರಾಧನೆ ಮಾಡಿ. ಕಾರ್ತಿಕ ಮಾಸ ಶಿವ-ಕೇಶವರ ಮಾಸವಾಗಿದೆ. ಇದು ಶಿವ ಮತ್ತು ವಿಷ್ಣುಗೆ ಇಷ್ಟವಾದ ಮಾಸವಾಗಿದೆ. ವೃಷಭ ರಾಶಿಯವರಿಗೆ ವೃತ್ತಿಯಲ್ಲಿ ಅನುಕೂಲವಿದ್ದು, ವಿದೇಶ ವಹಿವಾಟಿನಲ್ಲಿ ಅನುಕೂಲವಿದೆ. ಸ್ತ್ರೀಯರಿಗೆ ಉದರ ಬಾಧೆ ಕಾಡುವ ಸಾಧ್ಯತೆ ಇದೆ. ಮಕ್ಕಳಿಂದ ಬೇಸರವಾಗಲಿದ್ದು, ದಾಂಪತ್ಯದಲ್ಲಿ ಅಸಮಾಧಾನ ಬರಲಿದೆ. ಲಲಿತಾ ಸಹಸ್ರನಾಮ ಪಠಿಸಿ. 

ಇದನ್ನೂ ವೀಕ್ಷಿಸಿ:  ಜಾತಿ ಗಣತಿ ವರದಿ ಬಿಡುಗಡೆ ಸಿಎಂ ಸಿದ್ದರಾಮಯ್ಯ ಒಲವು, ಡಿಕೆ ಶಿವಕುಮಾರ್ ವಿರೋಧ!

Related Video