ಇಂದು ಯೋಗ ದಿನಾಚರಣೆ: ಇದರ ಹುಟ್ಟು, ಮಹತ್ವದ ಬಗ್ಗೆ ಶ್ರೀಕಂಠ ಶಾಸ್ತ್ರಿಗಳು ಹೇಳಿದ್ದೇನು?
ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ , ಶುಕ್ಲ ಪಕ್ಷ, ಬುಧವಾರ, ತೃತೀಯ ತಿಥಿ, ಪುಷ್ಯ ನಕ್ಷತ್ರ.
ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ ಮಾಸ, ಶುಕ್ಲ ಪಕ್ಷ,ಬುಧವಾರ, ತೃತೀಯ ತಿಥಿ, ಪುಷ್ಯ ನಕ್ಷತ್ರ.
ಇಂದು ಯೋಗ ದಿನಾಚರಣೆ ಇದ್ದು, ಇದುವರೆಗೆ ಯೋಗಕ್ಕೆ ಒಂದು ದಿನ ಇರಲಿಲ್ಲ. ಆದ್ರೆ ಇದನ್ನು ಸಕಾರಗೊಳಿಸಿದವರು ಪ್ರಧಾನಿ ನರೇಂದ್ರ ಮೋದಿ. ಯೋಗದಿಂದ ನಮ್ಮ ಮನಸ್ಸು ಮತ್ತು ದೇಹವನ್ನು ಉತ್ತಮವಾಗಿಡಬಹುದಾಗಿದೆ. ಒಂದು ಕಾರ್ಯ ಸಿದ್ಧಿಗೂ ಸಹ ಯೋಗ ಸಹಕಾರಿಯಾಗಿದೆ. ದೈಹಿಕ ಮತ್ತು ಮಾನಸಿಕ ಯೋಗಕ್ಷೇಮದ ಪ್ರಾಮುಖ್ಯತೆಯ ಜ್ಞಾಪನೆಯಾಗಿ ಯೋಗ ಕಾರ್ಯನಿರ್ವಹಿಸುತ್ತದೆ. ಯೋಗವು 6,000 ವರ್ಷಕ್ಕೂ ಹಳೆಯದಾದ ಭೌತಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ.
ಇದನ್ನೂ ವೀಕ್ಷಿಸಿ: ಹೆಂಗಸರಿಗಿಂತ ಈಗ ಗಂಡಸರೇ ಜಾಸ್ತಿ ಮೇಕಪ್ ಹಾಕಿಕೊಳ್ತಿದ್ದಾರೆ: ಡಿ.ಕೆ. ಶಿವಕುಮಾರ್