
ಶ್ವಾಸಕೋಶದ ಕ್ಯಾನ್ಸರ್ ಆರೈಕೆಯಲ್ಲಿ ಮಹತ್ವದ ಸಾಧನೆ ಮಾಡಿದ IISc
ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿಗಳು ಶ್ವಾಸಕೋಶದ ಕ್ಯಾನ್ಸರ್ ಆರೈಕೆಯಲ್ಲಿ ಮಹತ್ಸಾಧನೆ ಮಾಡಿದ್ದಾರೆ
ಬೆಂಗಳೂರು (ಸೆ.29): ಆರಂಭಿಕ ಹಂತದ ಶ್ವಾಸಕೋಶದ ಕ್ಯಾನ್ಸರ್ ರೋಗನಿರ್ಣಯ ಮತ್ತು ಚಿಕಿತ್ಸೆಗಾಗಿ ಭಾರತೀಯ ವಿಜ್ಞಾನಿಗಳಾದ ಪ್ರೊ. ಅಶೋಕ್ ಎಂ. ರಾಯಚೂರು ಮತ್ತು IISc ಬೆಂಗಳೂರಿನ ಡಾ. ಜಯ ಪ್ರಕಾಶ್ ಅವರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮ. ಕ್ಯಾನ್ಸರ್ ಆರೈಕೆಯ ಭವಿಷ್ಯದ ತಂತ್ರಜ್ಞಾನಗಳ ಬಗ್ಗೆ ಇವರು ಮಾತನಾಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ