ಸಂಪುಟ ಕಸರತ್ತು: ಬೆಳಗಾವಿಯ ಇಬ್ಬರು ಸಚಿವರಿಗೆ ಗೇಟ್ ಪಾಸ್...?

ಬುಧವಾರ ಅಷ್ಟೇ ಸಂಪುಟ ವಿಸ್ತರಣೆ ಸಂಬಂಧ ಹೈಕಮಾಂಡ್ ಒಪ್ಪಿಗೆ ಪಡೆಯಲು ದೆಹಲಿಗೆ ತೆರಳಿದ್ದರು. ಆದ್ರೆ, ಅದು ಸಹ ಫಲ ಕೊಟ್ಟಿಲ್ಲ. ಇದರ ಮಧ್ಯೆ ಲೆಕ್ಕಾಚಾರದಲ್ಲಿ ಬೆಳಗಾವಿ ಇಬ್ಬರು ಸಚಿವರ ಖರ್ಚಿಗೆ ಕಂಟಕ ಎದುರಾಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ನ.19): ಅದ್ಯಾಕೋ ರಾಜ್ಯ ಸಂಪುಟ ವಿಸ್ತರಣೆಗೆ ಮುಹೂರ್ತ ಕೂಡಿಬರುತ್ತಿಲಲ್. ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಪದೇ ಪದೇ ದೆಹಲಿಗೆ ಹೋಗಿ ಬರಿಗೈಯಲ್ಲಿ ವಾಪಸ್ ಆಗುತ್ತಿದ್ದಾರೆ.

ಸಂಪುಟ ವಿಸ್ತರಣೆಯೋ, ಪುನಾರಚನೆಯೋ: ನಡ್ಡಾ ಭೇಟಿ ಬಳಿಕ ಸಿಎಂ ಹೇಳಿದ್ದು ಹೀಗೆ...!

ಹೌದು..ಬುಧವಾರ ಅಷ್ಟೇ ಸಂಪುಟ ವಿಸ್ತರಣೆ ಸಂಬಂಧ ಹೈಕಮಾಂಡ್ ಒಪ್ಪಿಗೆ ಪಡೆಯಲು ದೆಹಲಿಗೆ ತೆರಳಿದ್ದರು. ಆದ್ರೆ, ಅದು ಸಹ ಫಲ ಕೊಟ್ಟಿಲ್ಲ. ಇದರ ಮಧ್ಯೆ ಲೆಕ್ಕಾಚಾರದಲ್ಲಿ ಬೆಳಗಾವಿ ಇಬ್ಬರು ಸಚಿವರ ಖರ್ಚಿಗೆ ಕಂಟಕ ಎದುರಾಗಿದೆ.

Related Video