ಸ್ಯಾಂಡಲ್‌ವುಡ್ ಮಾತ್ರವಲ್ಲ, ಇಬ್ಬರು MLA ಗಳ ಮಕ್ಕಳು ಡ್ರಗ್ಸ್ ಜಾಲದಲ್ಲಿ?
ಡ್ರಗ್ಸ್ ಮಾಫಿಯಾದಲ್ಲಿ ಸ್ಯಾಂಡಲ್‌ವುಡ್ ಮಾತ್ರವಲ್ಲ ರಾಜಕಾರಣಿಗಳು ಮಕ್ಕಳು ಭಾಗಿಯಾಗಿದ್ದಾರೆ ಎನ್ನಲಾಗಿದೆ. ಮೈಸೂರು ಪ್ರಭಾವಿ ಕಾಂಗ್ರೆಸ್ ರಾಜಕಾರಣಿ ಪುತ್ರ, ಉತ್ತರ ಕರ್ನಾಟಕದ ಪ್ರಭಾವಿ ಬಿಜೆಪಿ ಶಾಸಕನ ಪುತ್ರ ಭಾಗಿಯಾಗಿದ್ದಾರೆ ಎನ್ನಲಾಗಿದೆ.
ಬೆಂಗಳೂರು (ಸೆ. 01): ಡ್ರಗ್ಸ್ ಮಾಫಿಯಾದಲ್ಲಿ ಸ್ಯಾಂಡಲ್‌ವುಡ್ ಮಾತ್ರವಲ್ಲ ರಾಜಕಾರಣಿಗಳು ಮಕ್ಕಳು ಭಾಗಿಯಾಗಿದ್ದಾರೆ ಎನ್ನಲಾಗಿದೆ. ಮೈಸೂರು ಪ್ರಭಾವಿ ಕಾಂಗ್ರೆಸ್ ರಾಜಕಾರಣಿ ಪುತ್ರ, ಉತ್ತರ ಕರ್ನಾಟಕದ ಪ್ರಭಾವಿ ಬಿಜೆಪಿ ಶಾಸಕನ ಪುತ್ರ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಬೆಂಗಳೂರು ಪಬ್, ಕ್ಲಬ್, ಪಂಚತಾರಾ ಹೊಟೇಲ್‌ಗಳಲ್ಲಿ ಎಂಎಲ್‌ಎ ಮಗನದ್ದೇ ಹವಾ ಇದೆ ಎನ್ನಲಾಗಿದೆ. ಕಾಂಗ್ರೆಸ್ ಶಾಸಕನ ಪುತ್ರನಿಗೆ NCB ಯಿಂದ ಶೀಘ್ರವೇ ಬುಲಾವ್ ಬರುವ ಸಾಧ್ಯತೆ ಇದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!