2023ರ ಚುನಾವಣೆಯೇ ನಮ್ಮ ಪಾಲಿಗೆ ಕೊನೆ: ಹೊಸ ಬಾಂಬ್ ಸಿಡಿಸಿದ ನಿಖಿಲ್ ಕುಮಾರಸ್ವಾಮಿ

ಕುಣಿಗಲ್ ತಾಲ್ಲೂಕಿನ ಹುತ್ರಿದುರ್ಗದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ನಿಖಿಲ್ ಈ ಮಾತನ್ನು ಹೇಳಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ. 

Share this Video
  • FB
  • Linkdin
  • Whatsapp

ತುಮಕೂರು, (ಸೆಪ್ಟೆಂಬರ್.11): ಜೆಡಿಎಸ್ ಪಾಲಿಗೆ ಒಂದು ರೀತಿ ಕೊನೆ ಚುನಾವಣೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (JDS Leader Nikhil Kumaraswamy) ಹೇಳಿದರು. 

ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸುವ ಹೆಜ್ಜೆ, ಕುತೂಹಲ ಮೂಡಿಸಿದ ಕುಮಾರಸ್ವಾಮಿ ರಾಜಕೀಯ ನಡೆ

ಕುಣಿಗಲ್ ತಾಲ್ಲೂಕಿನ ಹುತ್ರಿದುರ್ಗದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ನಿಖಿಲ್ ಈ ಮಾತನ್ನು ಹೇಳಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ. 

Related Video