
40% ಕಮಿಷನ್ ಆರೋಪ: ಇದಕ್ಕೆ ಇನ್ನೇನು ಸಾಕ್ಷಿ ಬೇಕು, ತನಿಖೆಗೆ ಆಗ್ರಹಿಸಿದ ಪ್ರಿಯಾಂಕ್ ಖರ್ಗೆ
ಸಚಿವ ಮುನಿರತ್ನ ವಿರುದ್ಧ ಕಮಿಷನ್ ಆರೋಪ ಕೇಳಿಬಂದಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇನ್ನು ಈ ಬಗ್ಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ, ನ್ಯಾಯಾಂಗ ತನಿಖೆಗೆ ಆಗ್ರಹಿಸಿದ್ದಾರೆ.
ಬೆಂಗಳೂರು, (ಆಗಸ್ಟ್.24): ಕರ್ನಾಟಕದಲ್ಲಿ ಕಮಿಷನ್ ಬಾಂಬ್ ಮತ್ತೆ ಬಿರುಗಾಳಿ ಎಬ್ಬಿಸುತ್ತಿದೆ. ಗುತ್ತಿಗೆದಾರರ ಅಧ್ಯಕ್ಷ ಕೆಂಪಣ್ಣ ಅವರು ಮತ್ತಷ್ಟು ಕಮೀಷನ್ ಬಗ್ಗೆ ಮತ್ತಷ್ಟು ಗಂಭೀರ ಆರೋಪಗಳನ್ನ ಮಾಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಪರ್ಸೆಂಟೇಜ್ ಕಲೆಕ್ಟ್ ಮಾಡದಿದ್ರೆ ಅಧಿಕಾರಿಗಳು ಸಸ್ಪೆಂಡ್: ಈ ಆರೋಪಕ್ಕೆ ಮುನಿರತ್ನ ಹೇಳಿದ್ದಿಷ್ಟು
ಅದರಲ್ಲೂ ಬಹಿರಂಗವಾಗಿಯೇ ಸಚಿವ ಮುನಿರತ್ನ ವಿರುದ್ಧ ಆರೋಪ ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇನ್ನು ಈ ಬಗ್ಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ, ನ್ಯಾಯಾಂಗ ತನಿಖೆಗೆ ಆಗ್ರಹಿಸಿದ್ದಾರೆ.