5 ಕಾಂಗ್ರೆಸ್ ಶಾಸಕರ ರಾಜೀನಾಮೆ ಕೊಡಿಸ್ತೀನಿ: ಹೊಸ ಬಾಂಬ್ ಸಿಡಿದ ಸಾಹುಕಾರ
ಆಪರೇಷನ್ ಕಮಲದ ಬಗ್ಗೆ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರು, (ಮೇ.29): ಕೊರೋನಾ ಭೀತಿ ಮಧ್ಯೆ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಅತೃಪ್ತರ ಗುಂಪು ಸಭೆ ನಡೆಸಿ ಬಿಎಸ್ ವಿರುದ್ಧ ತೊಡೆ ತಟ್ಟಿ ನಿಂತಿದೆ.
ಬಿಜೆಪಿಯಲ್ಲಿ ಅಸಮಧಾನ ಸ್ಫೋಟ: ಅತೃಪ್ತ ಸಭೆಯಲ್ಲಿ ಪಾಲ್ಗೊಂಡ ಶಾಸಕರ ಪಟ್ಟಿ
ಇದರ ಬೆನ್ನಲ್ಲೇ ಮತ್ತೊಂದೆಡೆ ಆಪರೇಷನ್ ಕಮಲದ ಬಗ್ಗೆ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.