
ಸಚಿವ ಈಶ್ವರಪ್ಪ ವಿರುದ್ಧ ನಿಂತ 7 ಶಾಸಕರು
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಮುಖ್ಯಮಂತ್ರಿ ವಿರುದ್ಧ ಅಸಮಾಧಾನಗೊಂಡಿದ್ದು ಇದೀಗ ಹಲವರ ಅಸಮಾಧಾನಕ್ಕೆ ಕಾರಣವಾಗಿದೆ. ಬಿಜೆಪಿಯ ಏಳು ಮಂದಿ ಶಾಸಕರು ಈಶ್ವರಪ್ಪ ವಿರುದ್ಧ ತಿರುಗಿ ಬಿದ್ದಿದ್ದಾರೆ.
ಬೆಂಗಳೂರು (ಏ.01): ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಮುಖ್ಯಮಂತ್ರಿ ವಿರುದ್ಧ ಅಸಮಾಧಾನಗೊಂಡಿದ್ದು ಇದೀಗ ಹಲವರ ಅಸಮಾಧಾನಕ್ಕೆ ಕಾರಣವಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಈಶ್ವರಪ್ಪ ದೂರು : ಸರ್ಕಾರ ವಜಾಕ್ಕೆ ಆಗ್ರಹ ..
ಇದೀಗ ಬಿಜೆಪಿಯ ಏಳು ಮಂದಿ ಶಾಸಕರು ಈಶ್ವರಪ್ಪ ವಿರುದ್ಧ ತಿರುಗಿ ಬಿದ್ದಿದ್ದಾರೆ.