
ABVP Protest Belagavi: ಭಿಕ್ಷಾಟನೆ ಮೂಲಕ ಹೆಬ್ಬಾಳ್ಕರ್ ಮನೆ ಮುಂದೆ ABVP ಕಾರ್ಯಕರ್ತರ ಪ್ರತಿಭಟನೆ
ರಾಜ್ಯ ಸರ್ಕಾರ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಸಿದ್ಧತೆ ನಡೆಸುತ್ತಿರುವ ಹಿನ್ನೆಲೆಯಲ್ಲಿ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆಳಗಾವಿಯ ನಿವಾಸದ ಮುಂದೆ ಎಬಿವಿಪಿ ಕಾರ್ಯಕರ್ತರು ಭಿಕ್ಷಾಟನೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮತ್ತು ಸಚಿವ ಎಂ.ಸಿ ಸುಧಾಕರ್ ಅವರ ಹೆಸರುಗಳನ್ನು ಹೇಳಿ ಪ್ರತಿಭಟನಾಕಾರರು ಭಿಕ್ಷೆ ಬೇಡುತ್ತಿರುವುದು ಹೈಡ್ರಾಮಾಕ್ಕೆ ಕಾರಣವಾಗಿದೆ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared