ಎರಡು ದಿನ ಬಿಜೆಪಿ ಪರ ನಟ ಸುದೀಪ್‌ ಕ್ಯಾಂಪೇನ್‌: ಸಿಎಂ ಬೊಮ್ಮಾಯಿ

ಬಿಜೆಪಿ ಪರ ನಟ ಸುದೀಪ್‌ ಕ್ಯಾಂಪೇನ್‌
ಪ್ರಚಾರದ ಅಖಾಡಕ್ಕೆ ಅಭಿನಯ ಚಕ್ರವರ್ತಿ
ಬೆಂಗಳೂರಿನಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ

Share this Video
  • FB
  • Linkdin
  • Whatsapp

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಇನ್ನೆರಡು ದಿನ ಬಿಜೆಪಿ ಪರವಾಗಿ ನಟ ಸುದೀಪ್‌ ಪ್ರಚಾರ ಮಾಡಲಿದ್ದಾರೆ ಎಂದು ಸಿಎಂ ಬಸವರಾಜ್‌ ಬೊಮ್ಮಾಯಿ ಹೇಳಿದ್ದಾರೆ. ನಾಳೆ ಸಿಎಂ ಬೊಮ್ಮಾಯಿ ಯಲಹಂಕದಿಂದ ಪ್ರಚಾರ ಪ್ರಾರಂಭ ಮಾಡಲಿದ್ದಾರೆ. ಅಭಿನಯ ಚಕ್ರವರ್ತಿ ಸೋಮವಾರದಿಂದ ಪ್ರಚಾರಕ್ಕೆ ಬರಲಿದ್ದಾರಂತೆ. ಚಿಕ್ಕಮಗಳೂರು, ಮೈಸೂರು, ಚಿಕ್ಕಬಳ್ಳಾಪುರ, ತುಮಕೂರು, ಬೆಳಗಾವಿ ಇನ್ನೂ ಇತರ ಕ್ಷೇತ್ರಗಳಲ್ಲಿ ಸಿಎಂ ಪ್ರಚಾರ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ವೀಕ್ಷಿಸಿ: ಜಗದೀಶ್‌ ಶೆಟ್ಟರ್‌ ವಿರುದ್ಧ ಯಾವ ಷಡ್ಯಂತ್ರ ಸಹ ನಡೆಯಲ್ಲ: ಡಿಕೆಶಿ ಆಕ್ರೋಶ

Related Video