ಬಿಜೆಪಿಗೆ ಮತಕೊಡಿ: ಸುಧಾಕರ್ ಪರ ಅಖಾಡಕ್ಕಿಳಿದ ಸ್ಯಾಂಡಲ್‌ವುಡ್ ನಟಿ

ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಸುಧಾಕರ್ ಪರ ಸ್ಯಾಂಡಲ್‌ವುಡ್ ನಟಿ ಹರಿಪ್ರಿಯಾ ಪ್ರಚಾರಕ್ಕಿಳಿದಿದ್ದಾರೆ. ಚಿಕ್ಕಬಳ್ಳಾಪುರದವರೇ ಆದ ಹರಿಪ್ರಿಯಾ ಇದೇ ಮೊದಲ ಬಾರಿಗೆ ರಾಜಕೀಯ ಕ್ಷೇತ್ರಕ್ಕೆ ಎಂಟ್ರಿ ನೀಡಿದ್ದಾರೆ. ಈ ಬಗ್ಗೆ ಸುವರ್ಣನ್ಯೂಸ್ ಜೊತೆ ವಿವರವಾಗಿ ಮಾತನಾಡಿದರು. ಬನ್ನಿ ಅವರೇನು ಹೇಳುತ್ತಿದ್ದಾರೆ ಕೇಳೋಣ  

First Published Nov 27, 2019, 6:56 PM IST | Last Updated Nov 27, 2019, 6:56 PM IST

ಚಿಕ್ಕಬಳ್ಳಾಪುರ (ನ.27): ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಸುಧಾಕರ್ ಪರ ಸ್ಯಾಂಡಲ್‌ವುಡ್ ನಟಿ ಹರಿಪ್ರಿಯಾ ಪ್ರಚಾರಕ್ಕಿಳಿದಿದ್ದಾರೆ. ಚಿಕ್ಕಬಳ್ಳಾಪುರದವರೇ ಆದ ಹರಿಪ್ರಿಯಾ ಇದೇ ಮೊದಲ ಬಾರಿಗೆ ರಾಜಕೀಯ ಕ್ಷೇತ್ರಕ್ಕೆ ಎಂಟ್ರಿ ನೀಡಿದ್ದಾರೆ.

ಈ ಬಗ್ಗೆ ಸುವರ್ಣನ್ಯೂಸ್ ಜೊತೆ ವಿವರವಾಗಿ ಮಾತನಾಡಿದರು. ಬನ್ನಿ ಅವರೇನು ಹೇಳುತ್ತಿದ್ದಾರೆ ಕೇಳೋಣ  

ರಾಜ್ಯದ 15 ಕ್ಷೇತ್ರಗಳಿಗೆ ಡಿ.05ರಂದು ಉಪಚುನಾವಣೆ ನಡೆಯಲಿದೆ. ಡಿ.09ಕ್ಕೆ ಮತ ಎಣಿಕೆ ನಡೆಯಲಿದ್ದು, ಕಣದಲ್ಲಿರುವ 165 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.