ಮೈಸೂರು ಭಾಗದಲ್ಲಿ ದಳಪತಿಗಳಿಗೆ ಮತ್ತೊಂದು ಶಾಕ್: 2ನೇ ವಿಕೆಟ್ ಪತನ

ಮೈಸೂರು ಭಾಗದ ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನವಾಗಿದೆ. ಮೊದಲನೇ ವಿಕೆಟ್‌ ಜಿಟಿ ದೇವೇಗೌಡ ಕಾಂಗ್ರೆಸ್ ಸೇರಲು ಸಿದ್ಧತೆ ನಡೆಸಿದ್ದಾರೆ.ಇದೀಗ ಎರಡನೇ ವಿಕೆಟ್ ಜೆಡಿಎಸ್ ತೊರೆದು ಬಿಜೆಪಿ ಸರ್ಪಡೆಗೆ ಮುಂದಾಗಿದೆ. 

Share this Video
  • FB
  • Linkdin
  • Whatsapp

ಮೈಸೂರು, (ಅ.01): ಮೈಸೂರು ಭಾಗದ ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನವಾಗಿದೆ. ಮೊದಲನೇ ವಿಕೆಟ್‌ ಜಿಟಿ ದೇವೇಗೌಡ ಕಾಂಗ್ರೆಸ್ ಸೇರಲು ಸಿದ್ಧತೆ ನಡೆಸಿದ್ದಾರೆ.

ಕುಮಾರಸ್ವಾಮಿ, ದೇವೇಗೌಡ್ರ ವಿರುದ್ಧ ಮತ್ತೆ ತಿರುಗಿಬಿದ್ದ ಜೆಡಿಎಸ್ ಶಾಸಕ

ಇದೀಗ ಎರಡನೇ ವಿಕೆಟ್ ಜೆಡಿಎಸ್ ತೊರೆದು ಬಿಜೆಪಿ ಸರ್ಪಡೆಗೆ ಮುಂದಾಗಿದ್ದು, ಬಿಜೆಪಿ ಮುಖ್ಯ ಕಚೇರಿಯಲ್ಲಿ ಪ್ರತ್ಯಕ್ಷರಾಗಿದ್ದಾರೆ.

Related Video