Asianet Suvarna News Asianet Suvarna News

ಹೋಟೆಲ್‌ನಲ್ಲಿ ಮಧ್ಯರಾತ್ರಿ ಕುಮಾರಸ್ವಾಮಿ ರಹಸ್ಯ ಸಭೆ: ಹಳೇ ಫೈಲ್ ಓಪನ್

ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಅವರ ಹಳೇ ದೋಸ್ತಿಗಳು ಕಿಡಿಕಾರಿದ್ದಾರೆ. ಅಲ್ಲದೇ ಹಳೇ ಫೈಲ್ ಓಪನ್ ಮಾಡಿದ್ದಾರೆ

ತುಮಕೂರು, (ಅ.26): ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಅವರ ಹಳೇ ದೋಸ್ತಿಗಳು ಕಿಡಿಕಾರಿದ್ದಾರೆ. ಅಲ್ಲದೇ ಹಳೇ ಫೈಲ್ ಓಪನ್ ಮಾಡಿದ್ದಾರೆ.

ಆಡಿಯೋ ಇದ್ರೆ ಬಿಡುಗಡೆ ಮಾಡಲಿ ನೋಡೋಣ: ಜಮೀರ್‌ಗೆ ಎಚ್‌ಡಿಕೆ ಸವಾಲ್.!

ಶಾಸಕ ಜಮಿರ್ ಅಹಮ್ಮದ್ ಖಾನ್ ಬೆನ್ನಲ್ಲೇ ಇದೀಗ ಜೆಡಿಎಸ್ ಶಾಸಕ ಎಸ್. ಆರ್. ಶ್ರೀನಿವಾಸ್ ಅವರು ಕುಮಾರಸ್ವಾಮಿ ವಿರುದ್ಧ ಸಿಡಿದೆದ್ದಿದ್ದಾರೆ. 

Video Top Stories