BBMP ಚುನಾವಣೆ: ಮೋದಿ, ನಡ್ಡಾರಂತ ನಾಯಕರ ಮೂಲಕ ಪ್ರಚಾರಕ್ಕೆ ಬಿಜೆಪಿ ಪ್ಲ್ಯಾನ್

ವರ್ಷದಿಂದಲೂ ನೆನೆಗುದಿಗೆ ಬಿದ್ದಿರುವ ಬಿಬಿಎಂಪಿ ಚುನಾವಣೆ (BBMP Election) ಬರುವ ಸೆಪ್ಟೆಂಬರ್‌ನಲ್ಲಿ ನಡೆಯುವ ಸಾಧ್ಯತೆ ಇದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ನಗರಕ್ಕೆ ಆಗಮಿಸುವ ವೇಳೆ ರೋಡ್‌ ಶೋ (Road Show) ನಡೆಸಿ ಚುನಾವಣಾ ಪ್ರಚಾರವನ್ನು ಪರೋಕ್ಷವಾಗಿ ಆರಂಭಿಸಲು ಬಿಜೆಪಿ ಮುಖಂಡರು ಯೋಜಿಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು (ಜೂ. 17): ವರ್ಷದಿಂದಲೂ ನೆನೆಗುದಿಗೆ ಬಿದ್ದಿರುವ ಬಿಬಿಎಂಪಿ ಚುನಾವಣೆ (BBMP Election) ಬರುವ ಸೆಪ್ಟೆಂಬರ್‌ನಲ್ಲಿ ನಡೆಯುವ ಸಾಧ್ಯತೆ ಇದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ನಗರಕ್ಕೆ ಆಗಮಿಸುವ ವೇಳೆ ರೋಡ್‌ ಶೋ (Road Show) ನಡೆಸಿ ಚುನಾವಣಾ ಪ್ರಚಾರವನ್ನು ಪರೋಕ್ಷವಾಗಿ ಆರಂಭಿಸಲು ಬಿಜೆಪಿ ಮುಖಂಡರು ಯೋಜಿಸಿದ್ದಾರೆ.

ಜೂ. 18 ಕ್ಕೆ ಚಿತ್ರದುರ್ಗಕ್ಕೆ ಜೆ ಪಿ ನಡ್ಡಾ. ಪಂಚಾಯತ್ ಎಲೆಕ್ಷನ್‌ಗೂ ಬಿಜೆಪಿ ತಯಾರಿ

ಈ ತಿಂಗಳ 20ರಂದು ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ರಾಜ್ಯಕ್ಕೆ ಆಗಮಿಸುತ್ತಿದ್ದು, ಅಂದಿನ ಸಾರ್ವಜನಿಕ ಕಾರ್ಯಕ್ರಮಕ್ಕೆ ಹೆಚ್ಚಿನ ಜನರನ್ನು ಸೇರಿಸುವುದರ ಜೊತೆಗೆ ಅವರು ಯಲಹಂಕ ವಾಯುನೆಲೆಯಿಂದ ಮಲ್ಲೇಶ್ವರದ ಭಾರತೀಯ ವಿಜ್ಞಾನ ಸಂಸ್ಥೆಯವರೆಗೆ (ಐಐಎಸ್‌ಸಿ) ರೋಡ್‌ ಶೋ ನಡೆಸುವ ಮೂಲಕ ಮುಂಬರುವ ಬಿಬಿಎಂಪಿ ಚುನಾವಣಾ ಪ್ರಚಾರಕ್ಕೆ ಪರೋಕ್ಷವಾಗಿ ಚಾಲನೆ ನೀಡಲು ಬಿಜೆಪಿ ಸಿದ್ಧತೆ ಆರಂಭಿಸಿದೆ

Related Video