ಸಿದ್ದರಾಮಯ್ಯ- ಡಿಕೆಶಿ ನಡುವಿನ ಶೀತಲ ಸಮರದ ಮಧ್ಯೆ ಹೈಕಮಾಂಡ್ ಎಂಟ್ರಿ

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವಿನ ಶೀತಲ ಸಮರದ ಮಧ್ಯೆ ಹೈಕಮಾಂಡ್ ಎಂಟ್ರಿ ಕೊಟ್ಟಿದೆ. 

First Published Mar 2, 2021, 3:22 PM IST | Last Updated Mar 2, 2021, 3:22 PM IST

ಬೆಂಗಳೂರು, (ಮಾ.02): ಮೈಸೂರು ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್​ ಹಾಗೂ ಜೆಡಿಎಸ್​ ಮೈತ್ರಿ ಮಾಡಿಕೊಂಡು ವಿಚಾರವಾಗಿ ಪಕ್ಷದಲ್ಲಿ ಭಿನ್ನಾಭಿಪ್ರಾಯ ಮೂಡಿದೆ. 

ಮೈಸೂರು ಮೇಯರ್ ಮೈತ್ರಿ ದಂಗಲ್: ಮಧ್ಯಪ್ರವೇಶಿಸಿದ ಕಾಂಗ್ರೆಸ್ ಹೈಕಮಾಂಡ್

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವಿನ ಶೀತಲ ಸಮರದ ಮಧ್ಯೆ ಹೈಕಮಾಂಡ್ ಎಂಟ್ರಿ ಕೊಟ್ಟಿದೆ. 

Video Top Stories