
Ajay Singh on Udaygiri riots: ಅಜಯ್ ಸಿಂಗ್: ಡಿಜೆ ಹಳ್ಳಿ ಗಲಾಟೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದು!
ರಾಯಚೂರಿನಲ್ಲಿ KKRDDB ಅಧ್ಯಕ್ಷ ಡಾ.ಅಜಯ್ ಸಿಂಗ್, ಉದಯಗಿರಿ ಗಲಭೆ ಪ್ರಕರಣದ ವಿಡಿಯೋ ವೈರಲ್ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಾಟೆಗಳು ಬಿಜೆಪಿ ಸರ್ಕಾರದಲ್ಲಿ ನಡೆದಿದ್ದು, ನಮ್ಮ ಸರ್ಕಾರದಲ್ಲಿ ಅಲ್ಲ ಎಂದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಈ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದಿದ್ದಾರೆ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared